Mysore
22
overcast clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಲಿಗಂಜ್‌ ಠಾಣೆ ವ್ಯಾಪ್ತಿಯ ಉಷಾ ಮೆಹ್ತಾ ಮಾರ್ಗದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಈ ದುರಂತಕ್ಕೆ …

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ. ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಇದುವರೆಗೆ ಒಟ್ಟು 254 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಸರ್ಕಾರ ಬಿಡುಗಡೆ ಮಾಡಿದ್ದ …

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಉತ್ತರ ಪ್ರದೇಶದ ವಾರಣಾಸಿ ಮೂಲದ ಚೋಟೆ ಲಾಲ್ ಜೈಸ್ವಾಲ್ ಅವರ ಪುತ್ರ ಸೌರಭ್ ಜೈಸ್ವಾಲ್ (೨೯) ಎಂದು ಗುರುತಿಸಲಾಗಿದೆ. …

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಹಿತ ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಡುಗು …

big shocking for ksrtc transport unions

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಸದ್ಯದಲ್ಲೇ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವುದು ಬಹುತೇಕ ಗ್ಯಾರಂಟಿ! …

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವ …

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಅದೇ ಗ್ರಾಮದ ಉಲ್ಲಾಸ್ …

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು …

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆ ಭಾರತೀಯ ಕೃತಕ ಅಂಗಾಂಗಗಳ ಉತ್ಪಾದನಾ ನಿಗಮದ ವತಿಯಿಂದ ಈ ಹಿಂದೆ ಪಿರಿಯಾಪಟ್ಟಣದಲ್ಲಿ ವಿಕಲಚೇತನರ ತಪಾಸಣಾ ಶಿಬಿರ ನಡೆಸಿ ಅದರಲ್ಲಿ …

Stay Connected​
error: Content is protected !!