Mysore
25
overcast clouds

Social Media

ಬುಧವಾರ, 20 ಮೇ 2026
Light
Dark

Archives

HomeNo breadcrumbs

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ ನನ್ನನ್ನು ಪ್ರಾಥಮಿಕ ಶಾಲೆಗೆ ಸೇರಿಸಿದರು. ಆ ದಿನಗಳಲ್ಲಿ ನನಗೆ ಬೋಧಿಸಿದ ಉಪಾಧ್ಯಾಯರ ಹೆಸರುಗಳು, ಮೊದಲಾದ ವಿವರಗಳೆಲ್ಲ ನನಗೆ ಚೆನ್ನಾಗಿ ನೆನಪಿದೆ. …

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ ಗಾಂಧಿ ಚಿಂತನೆಯ ಪರಿಚಯ ಭಾರತದ ಐತಿಹಾಸಿಕ ಆಂದೋಲನ ‘ಸ್ವಾತಂತ್ರ್ಯದ ಚಳವಳಿ’ಯಲ್ಲಿ ಸಹಸ್ರ ಸಹಸ್ರ ಹೋರಾಟಗಾರರು ತ್ಯಾಗ, ಬಲಿದಾನ ಗೈದಿದ್ದಾರೆ. ಜಗತ್ತಿನ ಯಾವುದೇ …

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ೩೯೯ ರೂ. ಚಂದಾದಾರಿಕೆ ಹೆಸರಿನಲ್ಲಿ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವುದು ಯುವ ಪೀಳಿಗೆಯ ಮೇಲೆ ತೀವ್ರ …

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ ಗ್ರಾಮಕ್ಕೆ ಶುಕ್ರವಾರದಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕೊಳ್ಳೇಗಾಲ ವಿಭಾಗ ವ್ಯಾಪ್ತಿಯ ೨೨ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ …

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ …

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್‌ಗೆ ಮೇ 1ರಿಂದ ಈ …

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ ಬಹುಮತದಿಂದ ಸೋಲು ಕಂಡಿದೆ. ಇಂದು ಲೋಕಸಭೆಯಲ್ಲಿ ಮಸೂದೆಯ ಮೇಲೆ ಚರ್ಚೆ ನಡೆದ ನಂತರ ನಡೆದ ಮತದಾನದಲ್ಲಿ ಸರ್ಕಾರಕ್ಕೆ ಬಹುಮತ ಸಿಗಲಿಲ್ಲ. …

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ. ಲೆಬನಾನ್‌ನಲ್ಲಿ ಇಸ್ರೇಲ್-ಹೆಜ್ಬೊಲ್ಲಾ ನಡುವಿನ 10 ದಿನಗಳ ಕದನ ವಿರಾಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇರಾನ್ ವಿದೇಶಾಂಗ …

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ …

Stay Connected​
error: Content is protected !!