ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ ಬೇಗೆಗೆ ಹೈರಾಣಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ …
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ ಬೇಗೆಗೆ ಹೈರಾಣಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ …
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು ಯುದ್ಧವನ್ನು ಕೊನೆಗೊಳಿಸಲು ಕರೆ ನೀಡಿದ್ದು, ಉಭಯ ರಾಷ್ಟ್ರಗಳ ನಡುವೆ ಶಾಂತಿಯ ಸಂಯಮಕ್ಕೆ ಪ್ರಯತ್ನಿಸುತ್ತೇನೆ, ಧರ್ಮ ಶಾಂತಿಯ ಸಂಕೇತವಾಗಿದ್ದು, ಧರ್ಮದ ಬೆಂಬಲದ …
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ ಇತರ ಅಗತ್ಯವಸ್ತುಗಳ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸ್ಕಾಲರ್‌ಶಿಪ್ ಮೊತ್ತ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರವು ವಿದ್ಯಾರ್ಥಿಗಳ ಸ್ಕಾಲರ್ ಶಿಪ್ …
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ. ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ತನ್ನ ವಶಕ್ಕೆ ಪಡೆದಿರುವ ಅಮೆರಿಕ ಈ ಜಲಸಂಧಿಯನ್ನು ದಾಟುವ ಎಲ್ಲಾ ಹಡಗುಗಳನ್ನು …
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ ಸಮೀಪವೇ ಶಾಲೆ ಇರುವುದರಿಂದ ಶಾಲಾ ಮಕ್ಕಳು ರಸ್ತೆಯನ್ನು ದಾಟಲು ಹರಸಾಹಸ ಪಡಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಹಾಗೂ ವಾಹನಗಳ …
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು ಸೂಕ್ತವಾಗಿ ವಿಲೇವಾರಿ ಮಾಡದೇ ಮರ-ಗಿಡಗಳ ಬುಡಗಳಲ್ಲಿ ಎಸೆಯುತ್ತಿರುವುದರಿಂದ ಅಲ್ಲಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಗಂಗೋತ್ರಿ ಆವರಣ ಕಸದ ತಿಪ್ಪೆಯಾಗಿ ಮಾರ್ಪಾಡಾಗಿದ್ದು, …
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ ಪ್ರತಿ ಕುಟುಂಬವೂ ನಿಗಾ ಇರಿಸಿ, ಅದು ಮುಗಿಯುವ ಮುನ್ನವೇ ಮರುಪೂರಣ ಮಾಡುತ್ತದೆ. ಆದರೆ ಈಗ ಇಡೀ ಭಾರತದಲ್ಲಿ ಈ ದಿನಚರಿ …
ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ ಲಗ್ಗೆಹಿಡುತ್ತಿರುವ ಕಾಡಾನೆ ಹಿಂಡು ಪಟ್ಟಣ ಸಮೀಪದ ಕಡಂಗಮರೂರು ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ಕಾಡಾನೆ ಹಾವಳಿ ತಡೆಯುವ ನಿಟ್ಟಿನಲ್ಲಿ …
ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಅಬ್ಬರದಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರ ಆಕ್ರೋಶದ ಕಟ್ಟೆ ಒಡೆಯಲು ಪ್ರಾರಂಭವಾಗಿದೆ. ೨-೩ ವರ್ಷಗಳ ಹಿಂದೆ ಕೇರಳ ನೋಂದಣಿ …