Mysore
24
overcast clouds

Social Media

ಬುಧವಾರ, 10 ಜೂನ್ 2026
Light
Dark

Archives

HomeNo breadcrumbs

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್‌ ಆಶ್ರಯದಲ್ಲಿ ಏಪ್ರಿಲ್.‌21ರಿಂದಲೇ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಇಂದು ರಾತ್ರಿ 8 ಗಂಟೆಗೆ ಕರಗ ಮೆರವಣಿಗೆಗೆ …

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ …

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ ಗಣನೀಯ ಪರಿಣಾಮ ಬೀರುತ್ತಿದೆ. ತಾಪಮಾನ ಏರಿಕೆಯಿಂದ ಹೀಟ್ ವೇವ್ ಮತ್ತು ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ …

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌ ಅಭಿಮಾನಿಗಳು ಸಾ.ರಾ.ಗೋವಿಂದು, ಶಿವರಾಮೇಗೌಡ ನೇತೃತ್ವದಲ್ಲಿ ಚೇತನ್‌ ಮನೆಗೆ ಮುತ್ತಿಗೆ ಹಾಕಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿ ಚೇತನ್‌ ಅವರನ್ನು …

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರಹಳ್ಳಿ ನಿವಾಸಿ ಶಿರೀಷಾ ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್‌ …

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಭಾರತ ಸರ್ಕಾರ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ಅಜ್ಞಾನಪೂರ್ವ ಹೇಳಿಕೆ ಎಂದು ಖಂಡಿಸಿದೆ. ಈ ವಿವಾದಕ್ಕೆ ಕಾರಣವಾದದ್ದು ಟ್ರಂಪ್‌ ಅವರು …

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಅರ್ಜಿ ವಿಲೇವಾರಿ ಮಾಡಿದೆ. ಪ್ರತಿಯೊಂದು ಪದಕ್ಕೂ ತನ್ನದೇ …

ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್‌ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ. ಈ ಸಂಸದರನ್ನು ಮೇಲ್ಮನೆಯಿಂದ ಅನರ್ಹಗೊಳಿಸುವಂತೆ ಕೋರಿ ಪಕ್ಷವು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆಯಲಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್ …

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ ಡಿ.ಸುಧಾಕರ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ …

Stay Connected​
error: Content is protected !!