Mysore
31
scattered clouds

Social Media

ಬುಧವಾರ, 20 ಮೇ 2026
Light
Dark

Archives

HomeNo breadcrumbs

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ …

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್‌ ಟ್ರಂಪ್‌ ಅವರು, ಪಾಕ್‌ನ ಇಸ್ಲಾಮಾಬಾದ್‌ನಲ್ಲಿಯೇ ಮಾತುಕತೆ ನಡೆಯಲಿದೆ. ನಾವು ಅಲ್ಲಿಗೆ ಹೋಗಲು ಹೆಚ್ಚು …

Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ, ತೋಕೆರೆ ಕೊಕ್ಕಬರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರು ಮಾತನಾಡಿ, ನಾವು ಕಾಡಂಚಿನ ಅರಣ್ಯ …

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ …

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ …

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ …

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬಣ್ಣಿಸಿದರು. ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಎಚ್‌ಡಿಕೆ, …

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಅಬ್ದುಲ್‌ …

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌ ಅತಾ ಹಸ್ನೈನ್‌ ಅವರು ಸಾಮ್ರಾಟ್‌ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್‌ ಚೌಧರಿ ಮತ್ತು …

Stay Connected​
error: Content is protected !!