Mysore
29
scattered clouds

Social Media

ಶುಕ್ರವಾರ, 22 ಮೇ 2026
Light
Dark

Archives

HomeNo breadcrumbs

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಪ್ರಸ್ತಾಪ ಇಟ್ಟಿದೆ. 21 ಗಂಟೆಗಳ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಪಾಕ್‌ ಮತ್ತೆ ತನ್ನ ಪ್ರತಿಷ್ಠೆ …

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ರಾಧಾಕೃಷ್ಣನ್‌, ಪ್ರಧಾನಿ ನರೇಂದ್ರ ಮೋದಿ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಗಣ್ಯಾತಿಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. …

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್‌ ಮಾರುತಗಳ ಮೇಲೆ ಪರಿಣಾಮ ಬೀರುವ …

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ …

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ ಜಲ ಮೂಲವಾಗಿದೆ. ಲಕ್ಷ್ಮಣತೀರ್ಥ ನದಿಯ ನೀರನ್ನು ಕೃಷಿ,ಕುಡಿಯುವ ನೀರು ಮತ್ತು ದೈನಂದಿನ ಬಳಕೆಗಾಗಿ ಜನರು ಅವಲಂಬಿಸಿದ್ದಾರೆ. ಆದರೆ ೮-೯ ವರ್ಷಗಳಿಂದ …

dgp murder case

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ ಹುದ್ದೆ ಭರ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ ಎಂದು ತಿಳಿಸಿರುವುದು ಶ್ಲಾಘನೀಯ. ರಾಜ್ಯದ ೫೧ ರೈಲು ನಿಲ್ದಾಣಗಳನ್ನು …

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ ಮುರಿದಿದ್ದು, ಬೇರೆ ಕೊಂಬೆಗಳ ನಡುವೆ ಸಿಲುಕಿ ನೇತಾಡುತ್ತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಜನರು ಓಡಾಡುತ್ತಿದ್ದು, ಗಾಳಿಯ ರಭಸಕ್ಕೆ ಮರದ …

ಓದುಗರ ಪತ್ರ

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಹಾಗೂ ಜನರಿಂದ ಪ್ರೀತಿಯಿಂದ ಬಾಬಾ ಸಾಹೇಬ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನವನ್ನು ಇಂದು …

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನುಮ ದಿನವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಅವರನ್ನು ಅರ್ಥೈಸಿಕೊಳ್ಳಲು ಇಂದಿಗೂ ಹೆಣಗುತ್ತಿರುವ …

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಮಡಿಕೇರಿ ನಗರ …

Stay Connected​
error: Content is protected !!