ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್ ಮಾರುತಗಳ ಮೇಲೆ ಪರಿಣಾಮ ಬೀರುವ …
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್ ಮಾರುತಗಳ ಮೇಲೆ ಪರಿಣಾಮ ಬೀರುವ …
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ …
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ ಜಲ ಮೂಲವಾಗಿದೆ. ಲಕ್ಷ್ಮಣತೀರ್ಥ ನದಿಯ ನೀರನ್ನು ಕೃಷಿ,ಕುಡಿಯುವ ನೀರು ಮತ್ತು ದೈನಂದಿನ ಬಳಕೆಗಾಗಿ ಜನರು ಅವಲಂಬಿಸಿದ್ದಾರೆ. ಆದರೆ ೮-೯ ವರ್ಷಗಳಿಂದ …
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ ಹುದ್ದೆ ಭರ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ ಎಂದು ತಿಳಿಸಿರುವುದು ಶ್ಲಾಘನೀಯ. ರಾಜ್ಯದ ೫೧ ರೈಲು ನಿಲ್ದಾಣಗಳನ್ನು …
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ ಮುರಿದಿದ್ದು, ಬೇರೆ ಕೊಂಬೆಗಳ ನಡುವೆ ಸಿಲುಕಿ ನೇತಾಡುತ್ತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಜನರು ಓಡಾಡುತ್ತಿದ್ದು, ಗಾಳಿಯ ರಭಸಕ್ಕೆ ಮರದ …
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಹಾಗೂ ಜನರಿಂದ ಪ್ರೀತಿಯಿಂದ ಬಾಬಾ ಸಾಹೇಬ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನವನ್ನು ಇಂದು …
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನುಮ ದಿನವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಅವರನ್ನು ಅರ್ಥೈಸಿಕೊಳ್ಳಲು ಇಂದಿಗೂ ಹೆಣಗುತ್ತಿರುವ …
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಮಡಿಕೇರಿ ನಗರ …
ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ ಎಚ್.ಡಿ.ಕೋಟೆ: ಪಟ್ಟಣದಲ್ಲಿರುವ ಬೃಹತ್ ಹೈಟೆಕ್ ಅಂಬೇಡ್ಕರ್ ಸಮುದಾಯ ಭವನ ಸಮುದಾ ಯದವರು ನೀಡಿದ ಎಚ್ಚರಿಕೆ ಪರಿಣಾಮ ೧೫ ವರ್ಷಗಳ ನಂತರ ಸುಣ್ಣ …