Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

Archives

HomeNo breadcrumbs

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗಲಿದೆ …

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿಯೇ ನೇರ ಕಾರಣ ಎಂದು ಹೊಸ ಬಾಂಬ್‌ ಸಿಡಿಸಿದೆ. ಈ ಕುರಿತು ಇರಾನ್‌ ವಿದೇಶಾಂಗ ಸಚಿವ ಸಯ್ಯದ್‌ ಅಬ್ಬಾಸ್‌ ಆರಾಘ್ವಿ …

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ. 55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ ಬೆಳೆಗಳು ಮಣ್ಣುಪಾಲಾಗುತ್ತಿವೆ. ಭಾನುವಾರ ರಾತ್ರಿ ರೈಲ್ವೆ ತಡೆಗೋಡೆಯನ್ನೇ ದಾಟಿ ಬಂದಿರುವ ಸಲಗವೊಂದು ಮಹದೇವಗೌಡ ಎಂಬುವವರ ಜಮೀನಿಗೆ ನುಗ್ಗಿ ತೆಂಗಿನ ಸಸಿಗಳನ್ನು …

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ ದೃಶ್ಯ ಕಣ್ತುಂಬಿಕೊಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ. ಪ್ರವಾಸಿಗರ ಹಾಟ್ ಫೇವರಿಟ್ ಎಂದೇ ಪ್ರಖ್ಯಾತಿಯಾದ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ಹುಲಿ, ಚಿರತೆ, ಆನೆಗಳ …

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ ಜೀವನದಲ್ಲಿ ಭಯಾನಕ ಗುರುತು ಉಳಿಸಿಬಿಟ್ಟಿತು. ಕೇರಳದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ ಅವರು ಏಪ್ರಿಲ್ ೩ರಂದು ಕೊಡಗು ಜಿಲ್ಲೆ ಪ್ರವಾಸಕ್ಕೆ ಏಕಾಂಗಿಯಾಗಿ …

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದ್ದು, ಈ ಅಧಿವೇಶನ ಭಾರತದ ರಾಜಕೀಯದ ಮಟ್ಟಿಗೆ ಐತಿಹಾಸಿಕ ಅಧಿವೇಶನವಾಗುವ ಲಕ್ಷಣಗಳು ಸ್ಪಷ್ಟವಾಗಿವೆ. ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ …

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ಪಾಳೆಯಗಳಲ್ಲಿ ಮಿಶ್ರಭಾವನೆಗಳನ್ನು ಹುಟ್ಟು ಹಾಕಿದೆ. ಅಂದ ಹಾಗೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ …

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿದ್ದು,ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ. ಕೊಡಗಿನ ತಂಪಾದ ವಾತಾವರಣ, ಹರಿಯುವ ನದಿಗಳು, ಜಲಪಾತಗಳು ಜನರನ್ನು ತಮ್ಮತ್ತ …

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ ಮತ್ತೆರಡು ಹೊಸ ಕ್ಷೇತ್ರ ರಚನೆ  ಮೈಸೂರು: ದೇಶಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯ ಮುಗಿದ ಬಳಿಕ ಲೋಕ ಸಭೆ, ವಿಧಾನಸಭೆ ಕ್ಷೇತ್ರಗಳ …

Stay Connected​
error: Content is protected !!