Mysore
22
overcast clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs
Nikhil kumaraswamy

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ ಆರಂಭ ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಂದಿನ ಪಾದಯಾತ್ರೆ …

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ. ಜಾ.ದಳ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಕೆಲವು ಬಿಜೆಪಿ ಹಾಗೂ ಜಾ.ದಳ ಶಾಸಕರು ಅಡ್ಡ ಮತದಾನ …

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ನಂತರ ಸರದಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ. ೧,೧೦೧ ಮೆಟ್ಟಿಲುಗಳನ್ನು ಹತ್ತಿ …

ಓದುಗರ ಪತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ ಕೂಡ ನಿಗದಿ ಮಾಡಿದೆ. ಹಲವಾರು ವರ್ಷಗಳಿಂದ ಹುದ್ದೆ ಬಯಸಿ ಅಧ್ಯಯನದಲ್ಲಿ ತೊಡಗಿರುವ ಆಕಾಂಕ್ಷಿಗಳಿಗೆ ಖಂಡಿತ ತೊಂದರೆ ಆಗದು. ಆದರೆ, ಖಾಸಗಿ ಸಂಸ್ಥೆಗಳಲ್ಲಿ …

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ ಪರ್ವ ನಡೆಯುತ್ತಿಲ್ಲ ಎನ್ನುವುದು ಬೆಳಕಿನಷ್ಟೇ ಸತ್ಯ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ವಿಧಾನಸಭಾ ಚುನಾವಣೆ ನಡೆದ …

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ ಮೇಷ್ಟ್ರು. ಚಾಮರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದರು. ಕನ್ನಡ …

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ ಇಲ್ಲಿನ ಟೆಂಪಲ್ ಸ್ಟ್ರೀಟ್ ನೈಟ್ ಮಾರ್ಕೆಟ್, ಫುಡ್ ಸ್ಟ್ರೀಟ್‌ಗಳಿಗೆ ಭೇಟಿ ನೀಡುವುದನ್ನು ಖಂಡಿತ ಮರೆಯಬೇಡಿ. ಮಾಮೂಲಿ ದಿನಗಳಲ್ಲಿ ಮನೆಯಲ್ಲಿ ಊಟ …

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು  ಸಂಗೀತ ಎಂದ ಕೂಡಲೆ ಕರ್ನಾಟಕ, ಹಿಂದೂಸ್ತಾನಿ ಮತ್ತು ಪಾಶ್ಚಾತ್ಯ ಸಂಗೀತಗಳು ಮಾತ್ರ ನೆನಪಿಗೆ ಬರುತ್ತವೆ. ಆದರೆ ಲಾಗಾಯ್ತಿನಿಂದ ಬಂದ ಜನಪದ …

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ: ಪ್ರತಿ ವರ್ಷ ಮಳೆಗಾಲದಲ್ಲಿ ಪದೇ ಪದೇ ಗುಡ್ಡ ಕುಸಿತದ ಭೀತಿ ಎದುರಿಸುತ್ತಿದ್ದ ಮಡಿಕೇರಿ-ಮಂಗಳೂರು ಹೆದ್ದಾರಿಯ ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣವಾಗಿದ್ದು, …

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ ಹಲವು ಕಾಂಗ್ರೆಸ್ ಶಾಸಕರ ಚಿತ್ತ ಹೈಕಮಾಂಡ್ ನಿರ್ಧಾರದ ಕಡೆಗೆ ಹರಿದಿದೆ. ಸಚಿವ ಸಂಪುಟದಲ್ಲಿ ಬಾಕಿ ೨೩ ಸ್ಥಾನಗಳ ಭರ್ತಿಗೆ ಹೈಕಮಾಂಡ್ …

Stay Connected​
error: Content is protected !!