ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.5ರಂದು ಸಂಜೆ ಸುಮಾರು 6.30ರ …
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.5ರಂದು ಸಂಜೆ ಸುಮಾರು 6.30ರ …
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ. ಇದರಿಂದ ಗರ್ಭಕೋಶದ ಸೋಂಕು ಅದರ ದೇಹಕ್ಕೆ ವ್ಯಾಪಿಸಿ ಬಹು ಅಂಗಾಂಗ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದೆ. ನೀರಾನೆಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, …
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ ಅಡಿಯಲ್ಲಿ ಪಾಕಿಸ್ತಾನವು ಪ್ರತಿ ಯೂನಿಟ್‌ಗೆ 1.42 ರೂಗಳಷ್ಟು ವಿದ್ಯುತ್ ದರವನ್ನು ಹೆಚ್ಚಿಸಿದೆ. ಪಾಕಿಸ್ತಾನದ ರಾಷ್ಟ್ರೀಯ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ಫೆಬ್ರವರಿ.2026ರ …
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಅನುಷ್ಠಾನ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಮಾಡುವಂತೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ …
ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮದ ಕೆರೆಯೊಂದರಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಈಜುವಾಗ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) …
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಖ್ಯಾತ ಗಾಯಕಿಯನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಆಶಾ ಭೋಸ್ಲೆ …
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ …
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ …