ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, …









