Mysore
24
light rain

Social Media

ಶನಿವಾರ, 13 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ ಆಪರೇಷನ್‌ ಸಿಂಧೂರವನ್ನು ನೆನಪಿಸಿ ಸಂದೇಶವೊಂದನ್ನು ನೀಡಿದೆ. ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು …

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು. ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ …

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ​ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿಯಲ್ಲಿ …

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸೋಮವಾರದಿಂದ ಶುರುವಾಗಿರುವ ತ್ರಿಶೂರ್‌ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ. …

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಕೊನ್ಸಾಯಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. …

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಎಐಡಿಎಂಕೆ ಪಕ್ಷವನ್ನು ಟೀಕಿಸುವ ಭರದಲಲಿ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ ತಾಪಮಾನದ ಬೇಗೆಗೆ ಕಾಡಾನೆಗಳು ತತ್ತರಿಸಿ ಹೋಗಿದ್ದು, ಕುಡಿಯುವ ನೀರಿಗಾಗಿ ಗುಂಪು ಗುಂಪಾಗಿ ಹತ್ತಕ್ಕೂ ಹೆಚ್ಚು ಆನೆಗಳು ರಸ್ತೆ ದಾಟುತ್ತಿರುವ ವಿಡಿಯೋ …

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ …

rain

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗಲಿದೆ. ಆ ಮೂಲಕ ರಾಜ್ಯದಲ್ಲಿ ಬರದ …

Stay Connected​
error: Content is protected !!