ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ ರವರ ಮನೆಯ ಮೇಲೆ ದಾಳಿ ಮಾಡಿದಾಗ ₹11.76 ಲಕ್ಷ ಹಣವನ್ನು ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಚುನಾವಣಾ ಅಧಿಕಾರಿಗಳಾದ ಪುಟ್ಟಯ್ಯ, ವೆಂಕಟೇಶ್, ರಾಮಕೃಷ್ಣ, ಸಿಪಿಐ ಜಗದೀಶ್, ಪಿಎಸ್ಐ ಮಹೇಂದ್ರ ಸೇರಿದಂತೆ ಹಲವರು ಇದ್ದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…