ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಧ್ಯಾಹ್ನದ ಅಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್ ಪ್ರತಿಯೊಂದನ್ನು ಬಿಜೆಪಿಯ ಹತ್ತಕ್ಕೂ ಅಧಿಕ ಶಾಸಕರು ಹರಿದು ಸ್ಪೀಕರ್ ಮೇಲೆ ಎಸೆದಿದ್ದಾರೆ.
ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಮಡಿ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ.
ವಿಧಾನಸಭಾ ಅಧಿವೇಶನದಿಂದ ಅಮಾನತ್ತಾದ ಶಾಸಕರು:
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…