ಮಂಡ್ಯ : ನೂರ್ಕೆ ನೂರು ಭಾಗ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಬ್ಧಾರಿ ನನ್ನದು ಎಂದು ತಿಳಿಸಿದ್ದಾರೆ.
ನಾನೇ ಚುನಾವಣಾ ಪ್ರಚಾರದ ನೇತೃತ್ವ ಒಹಿಸುತ್ತೇನೆ. ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಂಡು ಬರುತ್ತೇನೆ. ಕುಮಾರಸ್ವಾಮಿ ಅವರನ್ನು ಕೇಲ ನಾಮಪತ್ರ ಸಲ್ಲಿಕೆಗೆ ಮಾತ್ರ ಕರಿಸುತ್ತೇವೆ ಎಂದು ತಿಳಿಸಿದರು.
ಎನ್‌ಡಿಎ ಮೈತ್ರೀಕೂಟದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರ ಜನರು ಗೆಲ್ಲಿಸಿ ಕಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…