ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 103 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 87 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479 ಇದೆ. ಕೊನೆಯ 24 ಗಂಟೆಗಳಲ್ಲಿ 7262 ಟೆಸ್ಟ್‌ಗಳು ನಡೆದಿವೆ, 5607 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 1655 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.41% ಇದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 53 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.
ಒಟ್ಟು 479 ಸಕ್ರಿಯ ಪ್ರಕರಣಗಳ ಪೈಕಿ 422 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 57 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 19 ಸೋಂಕಿತರು ಐಸಿಯುನಲ್ಲಿದ್ದು, 38 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಹಾಗೂ ಚಾಮರಾಜನಗರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 32, ಮಂಡ್ಯದಲ್ಲಿ 11 ಹಾಗೂ ಚಾಮರಾಜನಗರದಲ್ಲಿ 4 ಸಕ್ರಿಯ ಪ್ರಕರಣಗಳಿವೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…