ಮೈಸೂರಿನಲ್ಲಿಂದು118 ಮಂದಿಗೆ ಕೊರೊನಾ ಸೋಂಕು!

ಮೈಸೂರು: ಜಿಲ್ಲೆಯಲ್ಲಿ ಬುಧವಾರ 118 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. 149 ಮಂದಿ ಗುಣಮುಖರಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ.

ಇನ್ನೂ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 1,74,199ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 1,70,694 ಮಂದಿ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 2,331 ಮಂದಿ ಮೃತಪಟ್ಟಿದ್ದು, 1,174 ಸಕ್ರೀಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

× Chat with us