ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ಎಸ್.ಇಸ್ಮಾಯಿಲ್ ಜಬೀವುಲ್ಲಾ ಸೇರಿ 15 ಜನ ವಕೀಲರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಿಸಿ ಕಾನೂನು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೀಠಕ್ಕೆ ಎಸ್.ಇಸ್ಮಾಯಿಲ್ ಜಬೀವುಲ್ಲಾ, ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ವಿಕ್ರಮ್ ಹುಯಿಲ್‌ಗೋಳ್, ಕೆಂಪಣ್ಣ, ಸಂತೋಷ್ ಎಸ್. ಗೋಗಿ, ಸಿ.ಎಸ್.ಪ್ರದೀಪ್, ರೊಬೆನ್ ಜಾಕೋಬ್, ವಿ.ಜಿ.ಭಾನುಪ್ರಕಾಶ್, ಕಿರಣ್ ರೋಣ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ.
ಧಾರವಾಡ ಪೀಠಕ್ಕೆ ಗಂಗಾಧರ ಜೆ.ಎಂ., ಕೇಶವರೆಡ್ಡಿ, ಕಲಬುರಗಿ ಪೀಠಕ್ಕೆ ಮಲ್ಹಾರರಾವ್, ವೈ.ಹೆಚ್.ವಿಜಯ್‌ಕುಮಾರ್, ಅರ್ಚನಾ ಬಿ. ತಿವಾರಿ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ಆದೇಶಿಸಿದೆ.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…