BREAKING NEWS

ನೂತನ ಸಂಸತ್‌ ಭವನ ಉದ್ಘಾಟನೆಗೆ 19 ವಿಪಕ್ಷಗಳು ಬಹಿಷ್ಕಾರ

ನವದೆಹಲಿ: ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್‌ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್‌ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು 19 ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

19 ವಿಪಕ್ಷಗಳು ನೂತನ ಸಂಸತ್‌ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಕಾಂಗ್ರೆಸ್‌, ಡಿಎಂಕೆ, ಆಪ್‌, ಟಿಎಂಸಿ, ಶಿವಸೇನಾ, ಸಮಾಜವಾದಿ ಪಕ್ಷ, ಕಮ್ಯೂನಿಷ್ಟ್‌ ಪಕ್ಷ, ಜಾರ್ಖಂಡ್‌ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್‌ (ಮಣಿ), ವಿಸಿಕೆ, ಆರ್‌ ಜೆಡಿ ಮತ್ತು ಜೆಡಿಯು, ಎನ್‌ ಸಿಪಿ, ಸಿಪಿಐಎಂ, ಯೂನಿಯನ್‌ ಮುಸ್ಲಿಂ ಲೀಗ್‌, ನ್ಯಾಷನಲ್‌ ಕಾನ್ಫರೆನ್ಸ್‌, ಆರ್‌ ಎಸ್‌ ಪಿ, ಎಂಡಿಎಂಕೆ ಪಕ್ಷಗಳು ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗುವುದಾಗಿ ಹೇಳಿವೆ.

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

13 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

13 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

13 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

14 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

15 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

21 hours ago