ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹುನ್ನೂರು ಚೆಕ್ ಪೋಸ್ಟ್ ನಲ್ಲಿ ₹2.10 ಕೋಟಿ ಜಪ್ತಿ ಮಾಡಲಾಗಿದೆ.
ಚೆಕ್ ಪೋಸ್ಟ್ ಮೂಲಕ ಸಾಗುತ್ತಿದ್ದ ಜೀಪ್ ಅನ್ನು ತಪಾಸಣೆ ಮಾಡಿದಾಗ ಬ್ಯಾಗಿನಲ್ಲಿ ತುಂಬಿಟ್ಟಿದ್ದ ಹಣ ಪತ್ತೆಯಾಗಿದೆ.
ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಉಪವಿಭಾಗಧಿಕಾರಿ ಸಂತೋಷ ಕಾಮಗೌಡ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…