BREAKING NEWS

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 201 ಹೊಸ ಕೊವಿಡ್ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 201 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 60 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833 ಇದೆ. ಕೊನೆಯ 24 ಗಂಟೆಗಳಲ್ಲಿ 7060 ಟೆಸ್ಟ್‌ಗಳು ನಡೆದಿವೆ, 5549 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 1511 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.84% ಇದೆ. ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ ಓರ್ವ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು 833 ಸಕ್ರಿಯ ಪ್ರಕರಣಗಳ ಪೈಕಿ 783 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 50 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 15 ಸೋಂಕಿತರು ಐಸಿಯುನಲ್ಲಿದ್ದು, 35 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 25, ಮಂಡ್ಯದಲ್ಲಿ 7, ಚಾಮರಾಜನಗರದಲ್ಲಿ 9 ಹಾಗೂ ಕೊಡಗಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 60, ಮಂಡ್ಯದಲ್ಲಿ 26, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 21 ಸಕ್ರಿಯ ಪ್ರಕರಣಗಳಿವೆ.

andolana

Recent Posts

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

23 mins ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

53 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

1 hour ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

2 hours ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

2 hours ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

2 hours ago