ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ’ದ ಅಂಗವಾಗಿ ನೀಡುವ 20233e ಸಾಲಿನ ‘ಬೋಧಿವೃಕ್ಷ’ ಹಾಗೂ ‘ಬೋಧಿ ವರ್ಧನ’ ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ.
‘ಬೋಧಿವೃಕ್ಷ’ ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು ಶೋಷಿತರ ಪರ .. ಅಕ್ಷತಾ ಅವರನ್ನು ‘ಬೋಧಿವರ್ಧನ’ ಬಲವಾದ ವಾದ ಮಂಡಿಸಿದ್ದರು. 2013-2015ರ ತನಕ ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಆಗಿದ್ದರು ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಹೋರಾಟ ಗಾರ ಎನ್. ಮುನಿಸ್ವಾಮಿ, ಪತ್ರಕರ್ತ ಜಿ. ಮಹಾಂತೇಶ್, ಕುಂದಗೋಳ ತಾಲ್ಲೂಕಿನ ತೀರ್ಥ ಗ್ರಾಮದ ಗ್ರಾಮದ
‘ಬೀಬಿ ಫಾತಿಮಾ ಸ್ವ ಸಹಾಯ ಸಂಘ’ದ ಸ್ಥಾಪಕಿ ಬಿ ಬಿ ಜಾ ನ್ e ಹ ಳೆ ಮ ನಿ . ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ವೈದ್ಯ ಡಾ.ನಾಗೇಶ್ ಕುಂದಾಪುರ, ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಸಾಮಾಜಿಕ ಕಾರ್ಯಕರ್ತೆ ಕೆ.ಸಿ. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೋಧಿವೃಕ್ಷ ಪ್ರಶಸ್ತಿಯು 1 ಲಕ್ಷ ನಗದು, ಫಲಕ ಹಾಗೂ ಬೋಧಿವರ್ಧನ ಪ್ರಶಸ್ತಿಯು ತಲಾ 7 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏ.14ರಂದು ಸಂಜೆ 6ಕ್ಕೆ ಸ್ಫೂರ್ತಿಧಾಮದಲ್ಲಿ ನಡೆಯಲಿದೆ ಎಂದು ಮರಿಸ್ವಾಮಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…