ಸಿದ್ದು ವಿರುದ್ಧ ಘೋಷಣೆ: ತನ್ವೀರ್‌ ಆಪ್ತರ ಅಮಾನತು

ಮೈಸೂರು: ನಗರ ಕಾಂಗ್ರೆಸ್‌ನಿಂದ ಎನ್.ಆರ್.ಕ್ಷೇತ್ರದಲ್ಲಿ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನ ಅಮಾನತು ಮಾಡಲಾಗಿದೆ.

ಬ್ಲಾಕ್ ಕಾಂಗ್ರೆಸ್ ಸದಸ್ಯರಾಗಿದ್ದರೂ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ತನ್ವೀರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಹಿದ್, ಎಂ.ಎನ್.ಲೋಕೆಶ್, ಅಬೀಬ್, ಅಣ್ಣು, ಅಣ್ಣು ಪುತ್ರ ಎಂದು ತಿಳಿದುಬಂದಿದೆ.

ತನ್ವೀರ್ ಮನೆ ಮುಂದೆ ಸಿದ್ದು ವಿರುದ್ದ ಧಿಕ್ಕಾರ ಕೂಗಿದ್ದಾರೆ. ಈ ಹಿನ್ನೆಲೆ ಮೈಸೂರು ನಗರ ಅಧ್ಯಕ್ಷ ಆರ್.ಮೂರ್ತಿ 6 ಮಂದಿಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

× Chat with us