ಜಾರ್ಖಂಡ್ : ಧನ್‌ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಮರ್ಜೆನ್ಸಿ ವಾರ್ಡ್‌ನಲ್ಲಿನ ಬೆಡ್‌ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್‌ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…