ಮಂಗಳೂರು : ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ ಕೈ ಕೊಟ್ಟಿದ್ದು ಲೋ ಬಿಪಿಯಾಗಿ ಹೃದಯಾಘಾತವಾಗಿ ಸಾವು ಸಂಭವಿಸಿದೆ.
ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇನ್ನೇನು ಆರೋಗ್ಯ ಸರಿಯಾಯ್ತು ಎನ್ನವಷ್ಟರಲ್ಲಿ ಮತ್ತೆ ಆ.13 ರಂದು ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…