ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ಹೊರಡಿಸಿದೆ.
ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು, ಎಂ ಲಕ್ಷ್ಮಣ್ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಎಂ ಲಕ್ಷ್ಮಣ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ ನೀಡಿದೆ. ಜೂನ್ 12 ರಂದು ಖುದ್ದು ಹಾಜರಾಗುವಂತೆ ಲಕ್ಷ್ಮಣ್ಗೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ.
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…