BREAKING NEWS

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

ರಾಮನಗರ ;  ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿರತೆಯೊಂದು ವಾಹನ ಡಿಕ್ಕಿಯಾಗಿ ಮೃತಪಟ್ಟಿದೆ. ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿಯಾದ ವಾಹನ ಯಾವುದೆನ್ನುವುದು ಪತ್ತೆಯಾಗಿಲ್ಲ. 

ದಶಪಥ ರಸ್ತೆ ದಾಟಲು ಹೋಗಿದ್ದ ಚಿರತೆಗೆ ಅತಿ ವೇಗದಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆಯ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ.  ಚಿರತೆಯ ಮೃತದೇಹವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

andolana

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago