ಬೆಂಗಳೂರು: ರಾಕಿಂಗ್ ಸ್ಟಾರ್ ನಟನೆಯ ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ಮೊದಲ ಭಾಗ ಪ್ರಾರಂಭವಾಗಿದ್ದು, ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ಮೋಡಿ ಬರುತ್ತಿದೆ. ಟಾಕ್ಸಿಕ್ ಚಿತ್ರೀಕರಣದಲ್ಲಿ ಬಿಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಟಾಕ್ಸಿಕ್ ಚಿತ್ರದ ಮೊದಲ ಶೆಡ್ಯೂಲ್ ಮುಗಿಯುತ್ತಿದ್ದಂತೆ ಯಶ್ ಮತ್ತೊಂದು ಚಿತ್ರದ ಚಿತ್ರೀಕರಣದಲ್ಲಿ ತೊಡಗಲಿದ್ದಾರೆ ಎಂದು ತಿಳಿದು ಬಂದಿದೆ.
ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬರಲಿರುವ ರಾಮಾಯಣ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
2024 ಜುಲೈ ತಿಂಗಳಿಗೆ ಈಗಾಗಲೆ ಅನೌಂನ್ಸ್ ಮಾಡಿರುವ ಟಾಕ್ಸಿಕ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಯಲಿದೆ. ಬಳಿಕ ರಾಮಾಯಣ ಚಿತ್ರದ ರಾವಣ ಪಾತ್ರವನ್ನು ಚಿತ್ರೀಕರಿಸಲಾಗುವುದು ಎಂಬ ಸುದ್ದಿ ಕೇಳಿ ಬಂದಿದೆ.
ಆದರೇ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ. ಅಧಿಕೃತ ಮಾಹಿತಿ ಹೊರಬೀಳುವವರೆಗೆ ಕಾದುನೋಡಬೇಕಿದೆ.
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…