ಮೈಸೂರು : ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್ ಐ ಪುತ್ರ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ.ಗುರುಸ್ವಾಮಿ(68) ಮೃತ ವೃದ್ದ.
ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ.ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿಯೊಡೆದ ಯುವಕ ಸೈಯದ್ ಐಮಾನ್ಉದಯಗಿರಿ ನಿವಾಸಿ.
ಸೈಯದ್ ಐಮಾನ್ ಪಿಎಸ್ ಐ ಯಾಸ್ಮಿನ್ ತಾಜ್ ಪುತ್ರ.
ಯಾಸ್ಮಿನ್ ತಾಜ್ ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ.ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು.
ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು.
ಸದ್ಯ ಆರೋಪಿ ಸೈಯದ್ ಐಮಾನ್ ಗೆ ಸಣ್ಣಪುಟ್ಟ ಗಾಯ.ಅಪಘಾತಕೊಳಗಾದ ಕುಟುಂಬಸ್ಥರಿಂದಲೆ ರಕ್ಷಣೆ ಮಾಡಿ ಚಿಕಿತ್ಸೆಗೆ ಕರೆತಂದ ಕುಟುಂಬಸ್ಥರು.
ನಮಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ ಕುಟುಂಬಸ್ಥರು.
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…