BREAKING NEWS

ಪಿಎಸ್ಐ ಪುತ್ರನ ಪುಂಡಾಟಕ್ಕೆ ಕುರಿಗಾಹಿಬಲಿ

ಮೈಸೂರು : ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ‌ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ವೀಲಿಂಗ್ ಮಾಡಿ ವೃದ್ದನ ಬಲಿ ಪಡೆದ ಪಿಎಸ್ ಐ ಪುತ್ರ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಬಳಿ ಘಟನೆ.ಗುರುಸ್ವಾಮಿ(68) ಮೃತ ವೃದ್ದ.

ಹಸುಗಳನ್ನು ಮೇಯಿಸಿ ಮನೆಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ.ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿಯೊಡೆದ ಯುವಕ ಸೈಯದ್ ಐಮಾನ್ಉದಯಗಿರಿ ನಿವಾಸಿ.
ಸೈಯದ್ ಐಮಾನ್ ಪಿಎಸ್ ಐ ಯಾಸ್ಮಿನ್ ತಾಜ್ ಪುತ್ರ.
ಯಾಸ್ಮಿನ್ ತಾಜ್ ನಂಜನಗೂಡು ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ.ಕಳೆದ ಕೆಲ ದಿನಗಳ ಹಿಂದೆ ವೀಲಿಂಗ್ ವಿಚಾರಕ್ಕೆ ವಶಕ್ಕೆ ಪಡೆದು ದಂಡ ಹಾಕಲಾಗಿತ್ತು.
ಇದಷ್ಟೆ ಅಲ್ಲದೆ ಈತನ ವಿರುದ್ಧ ಕಳ್ಳತನ ಆರೋಪ ಕೂಡ ಇತ್ತು.

ಸದ್ಯ ಆರೋಪಿ‌ ಸೈಯದ್ ಐಮಾನ್ ಗೆ ಸಣ್ಣಪುಟ್ಟ ಗಾಯ.ಅಪಘಾತಕೊಳಗಾದ ಕುಟುಂಬಸ್ಥರಿಂದಲೆ‌ ರಕ್ಷಣೆ ಮಾಡಿ ಚಿಕಿತ್ಸೆಗೆ ಕರೆತಂದ ಕುಟುಂಬಸ್ಥರು.
ನಮಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ ಕುಟುಂಬಸ್ಥರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago