BREAKING NEWS

ಭೀಕರ ಅಪಘಾತ  ಹೊತ್ತಿ ಉರಿದ ಸಾರಿಗೆ ಬಸ್‌ :  13 ಪ್ರಯಾಣಿಕರು ಪಾರು

ಬೆಳಗಾವಿ : ಕೆಎ 22 ಎಫ್ 2065 ನಂಬರಿನ ಸರ್ಕಾರಿ ಬಸ್ ಕೊಲ್ಲಾಪುರ – ರತ್ನಾಗಿರಿ ಮಧ್ಯೆ ಜಾಧವವಾಡಿ  ಸಮೀಪದಲ್ಲಿ ಕಂದಕಕ್ಕೆ ಉರುಳಿ ಬಿದ್ದು ನಂತರ ಹೊತ್ತಿ ಉರಿದಿದೆ. ಬಸ್ ನಲ್ಲಿ 13 ಜನರು ಪ್ರಯಾಣಿಸುತ್ತಿದ್ದು ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಪಾದಚಾರಿಯೊಬ್ಬನನ್ನು ತಪ್ಪಿಸಲು ಹೋಗಿ ಬಸ್ ಉರುಳಿ ಬಿದ್ದಿದ್ದು. ಹಿಂಬದಿಯ ಗ್ಲಾಸ್ ಒಡೆದು ಪ್ರಯಾಣಿಕರನ್ನು ಹೊರಗೆ ತರಲಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

 

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

27 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

36 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

39 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

42 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

53 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago