ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ 40 ಕೆಜಿ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ.ತರೀಕೆರೆ ತಾಲ್ಲೂಕಿನ MC ಹಳ್ಳಿ ಚೆಕ್‌ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆಜಿ ಚಿನ್ನಾಭರಣಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
23 ಕೋಟಿ ಮೌಲ್ಯದ ಚಿನ್ನದ ಒಡವೆಗಳನ್ನು ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಸೂಕ್ತ ದಾಖಲೆ ಇಲ್ಲದೆ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
23 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳನ್ನ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಪದೇ ಪದೇ ಇದೇ ಚೆಕ್‌ಪೋಸ್ಟ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸೀಜ್ ಮಾಡಲಾಗಿದೆ. ಚಿನ್ನಾಭರಣ ವ್ಯಾಪಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ತೆರಿಗೆ ಇಲಾಖೆ ಅಧಿಕಾರಿಗಳು 40 ಕೆಜಿ ಚಿನ್ನಾಭರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…