ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ ಮತದಾರರು ತಾವು ನೀಡುವ ಮತವನ್ನು ಪೂರ್ವಾಪರ ಯೋಚಿಸಿ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಉಗ್ರಗಾಮಿ ಆರೋಪದಲ್ಲಿ ಬಂಧಿಸಲ್ಪಟ್ಟಪಿಎಫ್‌ಐ ಉಗ್ರ ಸಂಘಟನೆಯ 700ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಮುಕ್ತ ಆಗಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಠಿ ಮಾಡಿದ್ದರು. ಇಂಥವರಿಂದ ದೇಶ ಮತ್ತು ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಕರ್ನಾಟಕ ಕಾಂಗ್ರೆಸ್‌ಮುಕ್ತ ರಾಜ್ಯವಾಗಬೇಕು. ಇದಕ್ಕೆ ಮೋದಿ ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…