ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋಟ್ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ.
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…