ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.
ಹೋಲಿ ಗೇಟ್ ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು.
ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್ ಕುಮಾರ್ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…