ನವದೆಹಲಿ : ಐವರು ರಾಜ್ಯಸಭಾ ಸಂಸದರ ಸಹಿಯನ್ನು ‘ಫೋರ್ಜರಿ’ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ.
ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತಿನಲ್ಲಿ ಇಡಲಾಗಿದೆ.
ಎಎಪಿ ಸಂಸದ ಸಂಜಯ್ ಸಿಂಗ್ ಅವರ ಅಮಾನತು ಅವಧಿಯನ್ನು ಸಹ ವಿಸ್ತರಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…