BREAKING NEWS

ಅಪಘಾತ: ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್, ಮದ್ಯ, ಕತ್ತಿ ಪತ್ತೆ

ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ.

ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಾರು ಮತ್ತು ಜೀಪು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮದ್ಯದ ಪೊಟ್ಟಣಗಳು, ಕತ್ತಿ, ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಗಳು ಪತ್ತೆಯಾಗಿವೆ. ಸ್ಥಳೀಯರು ಮತ್ತು ಕಾರಿನಲ್ಲಿದ್ದವರು ಪರಸ್ಪರ ವಾಗ್ವಾದ ಮಾಡಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

1 hour ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

1 hour ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

1 hour ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

2 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

9 hours ago