ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ.
ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕಾರು ಮತ್ತು ಜೀಪು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮದ್ಯದ ಪೊಟ್ಟಣಗಳು, ಕತ್ತಿ, ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಗಳು ಪತ್ತೆಯಾಗಿವೆ. ಸ್ಥಳೀಯರು ಮತ್ತು ಕಾರಿನಲ್ಲಿದ್ದವರು ಪರಸ್ಪರ ವಾಗ್ವಾದ ಮಾಡಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…