ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ.
ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…