ಬೆಂಗಳೂರು : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ.
ನೆನ್ನೆ ರಾತ್ರಿ 9.30ರ ಸಮಯ ಈ ದುರ್ಘಟನೆ ನಡೆದಿದ್ದು, ಯಶವಂತಪುರದ ಟಾಟಾ ಟಾಟಾ ಇನ್ಸ್ಟಿಟ್ಯೂಟ್ ಬಳಿ ಚಲಿಸುತ್ತಿದ್ದಾಗ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ನಿಲ್ಲಿಸಿ ತಕ್ಷಣ ಕಾರಿನಿಂದ ಡ್ರೈವರ್ ಇಳಿದಿದ್ದಾರೆ ಡ್ರೈವರ್. ನೋಡುನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ . ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…