ಬೆಂಗಳೂರು : ನ್ಯಾಯಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಸಿಎಎ-ಎನ್‍ಆರ್ ಸಿ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು ದೇಶದ್ರೋಹಿಗಳು. ಇದು ಬಿಜೆಪಿಯ ವರಸೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬಿಜೆಪಿ ಪ್ರಕಾರ ನ್ಯಾಯ ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೆ. ಪ್ರಜಾಪ್ರಭುತದಲ್ಲಿ ಪ್ರಜೆ ಕಳೆದುಹೋಗಿ ಬರೀ ಪ್ರಭುತ್ವ ಉಳಿದಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಕಲ್ಲು, ಮಣ್ಣಿನ ಕಟ್ಟಡವಲ್ಲ. ಆಡಳಿತಗಾರನ ಧೋರಣೆಯಲ್ಲಿ, ನಡವಳಿಕೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಅಡಕವಾಗಿರುತ್ತವೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…