ಮೋದಿ ಪ್ರಕಾರ ಭ್ರಷ್ಟಾಚಾರವನ್ನು ಮುಚ್ಚಿಹಾಕುವುದನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಎನ್ನಲಾಗುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭಾರತ್ ಮಾಲಾ, ಆಯುಷ್ಮಾನ್ ಭಾರತ್ ಹಾಗೂ ಇನ್ನಿತರ ಹಲವು ಯೋಜನೆಗಳಲ್ಲಿ ನಡೆದ ಬೃಹತ್ ಭ್ರಷ್ಟಾಚಾರವನ್ನು ಹೊರಗೆಡವಿದ ಇಬ್ಬರು ಸಿಎಜಿ ಅಧಿಕಾರಿಗಳನ್ನು ಪ್ರಧಾನಿ ಮೋದಿ ಎತ್ತಂಗಡಿ ಮಾಡಿಸಿದ್ದಾರೆ.
“ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದನ್ನು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಲಾಗಿದೆಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…