ಶಿಕ್ಷಕರ ದಿನದಂದೇ ಸಿಎಂ ಬಂಪರ್‌ ಕೊಡುಗೆ: ಪ್ರಸಕ್ತ ವರ್ಷದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್‌ ಕೊಡುಗೆ ಘೋಷಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʻಪ್ರಸಕ್ತ ವರ್ಷದಲ್ಲಿಯೇ 5 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದುʼ ಎಂದು ತಿಳಿಸಿದ್ದಾರೆ.

ವಿಧಾನಸೌಧದ ಬಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು.

× Chat with us