ನಟ ದುನಿಯಾ ವಿಜಯ್‌ ತಾಯಿ ನಿಧನ

ಬೆಂಗಳೂರು: ನಟ ದುನಿಯಾ ವಿಜಯ್‌ ಅವರ ತಾಯಿ ನಾರಾಯಣಮ್ಮ ಗುರುವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ವೈದ್ಯರು ನಿತ್ಯ ಮನೆಗೆ ಬಂದು ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಸಾಯಂಕಾಲ ಕೊನೆಯುಸಿರೆಳೆದಿದ್ದಾರೆ.

× Chat with us