ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
ವಿಜಯ್ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಸಾವು ಅವರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…