ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ.
ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ ಹಿಂಡಿದ ನಂತರ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟು, ಕರುನಾಡಿನ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಟೀಕಿಸಿದೆ.
ಇದೆಲ್ಲದರ ಹಿಂದೆ ಇರುವವರು ಯಾರು? ಮೆಣಸು ಬೆಳೆಯಲ್ಲಿ ಗುಜರಾತಿಗಿಂತ ಕರ್ನಾಟಕವೇ ಮುಂದಿದ್ದರೂ ಅಲ್ಲಿನ ಮೆಣಸನ್ನು ಇಲ್ಲಿಗೆ ತಂದು ರಾಜ್ಯದ ಮಾರುಕಟ್ಟೆಯನ್ನು ಕುಲುಷಿತಗೊಳಿಸುತ್ತಿರುವವರು ಯಾರು? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಹೇಳಿದೆ.
ಬ್ಯಾಡಗಿ ಮಾರುಕಟ್ಟೆಯಲ್ಲಿ ಗುಜರಾತಿನ ಪುಪ್ಪ ತಳಿಯ ಮೆಣಸಿನ ಕಾಯಿ ಮಾರಾಟವಾಗುತ್ತಿದೆ ಎಂಬ ವದಂತಿ ಹೆಚ್ಚಾಗಿದ್ದು, ಇದು ಮತ್ತೊಂದು ಚರ್ಚೆಗೆ ಕಾರಣವಾಗಲಿದೆ ಎಂಬ ಅನುಮಾನ ಹುಟ್ಟುಹಾಕಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…