BREAKING NEWS

ರಸ್ತೆ ಅಪಘಾತದಲ್ಲಿ ಆಂಧ್ರ ಬಿಜೆಪಿ ನಾಯಕಿ ಸಾವು

ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. ಕೂಡಲೆ ಅವರನ್ನು ಶ್ರೀ ಚಕ್ರ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದಿದ್ದಾರೆ.

ನೀರಜಾ ರೆಡ್ಡಿ ಹಿಂದೆ 2009ರಲ್ಲಿ ಆಲೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದಾಗ್ಯೂ, ಅವರು 2011 ರಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ 2019 ರಲ್ಲಿ ವೈಎಸ್ಆರ್‌ಸಿಪಿ ಸೇರುವ ಮೊದಲು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿದ್ದರು. ನಂತರ ಆಡಳಿತ ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡು ಬಿಜೆಪಿಗೆ ಸೇರಿದ್ದರು.

lokesh

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

5 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

5 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

6 hours ago