ನವದೆಹಲಿ : ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಮತ್ತೆ ಮೂವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.
ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.





