ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಈ ಸಂಬಂಧ ಅಟ್ಟಿಂಗಲ್ ನಿವಾಸಿಗಳಾದ ಸಫೀರ್, ಆಕಾಶ್ ಮತ್ತು ಅಬ್ದುಲ್ ರಹಿಮಾನ್ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಇಬ್ಬರು ಸ್ಥಳೀಯರು ಕಾರಿನಲ್ಲಿ ಮದ್ಯ ಸೇವಿಸುತ್ತಿರುವುದನ್ನು ನೋಡಿ ಗ್ಯಾಂಗ್ ಒಂದು ಕೋಪಗೊಂಡಿತ್ತು ಮತ್ತು ದಾಂಧಲೆ ನಡೆಸಿತು.
ಸಮೀಪದ ಮನೆಗಳಲ್ಲಿ ಆಶ್ರಯ ಪಡೆದ ಯುವಕರನ್ನು ತಂಡವು ಬೆನ್ನಟ್ಟಿತ್ತು, ಆಗ ದುಷ್ಕರ್ಮಿಗಳು ನಾಡ ಬಾಂಬ್ ಅನ್ನು ಅಲ್ಲಿದ್ದ ಮನೆಗಳ ಮೇಲೆ ಎಸೆದು ಭಯದ ವಾತಾವರಣ ಸೃಷ್ಟಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಆರೋಪಿಯೊಬ್ಬನ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…