ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.
ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ಬಳಿ ನಡೆದಿದೆ.
ಡಿ.ಕೆ.ಶಿವಕುಮಾರ್ ಅವರು ಹೊನ್ನಾವರ ಬಳಿಯ ರಾಮತೀರ್ಥ ಹೆಲಿಪ್ಯಾಡ್ ಗೆ ಆಗಮಿಸಿದ್ದು, ಹೆಲಿಕಾಪ್ಟರ್ ನಿಲ್ಲಿಸಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ
ಹೊತ್ತಿಕೊಂಡಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಕೋಕ್ ಕ್ಯಾಂಡಲ್ ನಿಂದಾಗಿ ಹಿಲಿಪ್ಯಾಡ್ ನ ಬಳಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.
ಅದೃಷವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…